ಸುಬ್ರಹ್ಮಣ್ಯದಲ್ಲಿ ಬಿಜೆಪಿ ವಿಜಯೋತ್ಸವ

ಸುಬ್ರಹ್ಮಣ್ಯ:  ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಅಭೂತಪೂರ್ವ ಗೆಲುವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವಿನ ಹಿನ್ನೆಲೆಯಲ್ಲಿ  ಕುಕ್ಕೆ ಸುಬ್ರಹ್ಮಣ್ಯದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Be the first to comment on "ಸುಬ್ರಹ್ಮಣ್ಯದಲ್ಲಿ ಬಿಜೆಪಿ ವಿಜಯೋತ್ಸವ"

Leave a comment

Your email address will not be published.


*