ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಒಮ್ಮಿಂದೊಮ್ಮೆಲೇ ಹರಿದ ನೀರು…!

September 24, 2019
8:47 AM

ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ  ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….


ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ  ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?.  ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror