ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಲ್ಲಿರುವ ಆಂಜನೇಯ ಗುಡಿಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಕಾಣಿಕೆ ಹುಂಡಿ ಒಡೆದಿದ್ದಾರೆ. ಗುಡಿಯ ಛಾವಣಿ ಮೂಲಕ ಇಳಿದ ಕಳ್ಳರು ಕಾಣಿಕೆ ಹುಂಡಿ ಒಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel