ಸುಬ್ರಹ್ಮಣ್ಯ: ಜೂನಿಯರ್ ಕಾಲೇಜಿನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

July 6, 2019
12:00 PM

ಸುಬ್ರಹ್ಮಣ್ಯ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲದೆ ಇತರೆ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ  ಹೊಂದುವುದು ಅವಶ್ಯಕ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

Advertisement
Advertisement

ಸುಬ್ರಹ್ಮಣ್ಯ ಎಸ್‍ಎಸ್‍ಪಿಯು ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳ ವೃತ್ತಿ ಪರತೆ ಹೆಚ್ಚಿಸಲ ಆಯೋಜಿಸಿದ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಂತ್ರಿಕತೆಗೆ ತಮ್ಮನ್ನು ಒಡ್ಡಿಕೊಳ್ಳುವ ಇಂದಿನ ಕಾಲಸ್ಥಿತಿಯಲ್ಲಿ ವಿಜ್ಞಾನ ನ ಕ್ಷೇತ್ರದ ವಿದ್ಯಾರ್ಥಿಗಳು ಮಾತ್ರವೇ ಕಂಪ್ಯೂಟರ್ ಜ್ಞಾನ ಹೊಂದುವುದಲ್ಲ ಇದು ಎಲ್ಲರಿಗೂ ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ.ಉಪಪ್ರಾಂಶುಪಾಲೆ ರೇಖಾರಾಣಿ, ಉಪನ್ಯಾಸಕರಾದ ಸೋಮಶೇಖರ, ಜಯಶ್ರಿ, ಸುಧಾ, ಸೌಮ್ಯ ಕಂಪ್ಯೂಟರಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror