ಸುಬ್ರಹ್ಮಣ್ಯ ಷಷ್ಠಿಗೆ ಮಳೆ : ನಿಜವಾಯ್ತು ಸಂಪ್ರದಾಯ : ತೊಡಕಾಯ್ತು ಜಾತ್ರೆಯ ಸಂಭ್ರಮಕ್ಕೆ…

December 1, 2019
7:21 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಚಂಪಾಷಷ್ಠಿ ಜಾತ್ರಾ ಉತ್ಸವ ಆರಂಭವಾಗಿದೆ.  ಈ ಸಂದರ್ಭ ಮಳೆಯಾಗುತ್ತದೆ ಎಂಬುದು ಸಂಪ್ರದಾಯ. ಈ ಬಾರಿ ಸಂಪ್ರದಾಯ ನಿಜವಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ಆದರೆ ಸುಬ್ರಹ್ಮಣ್ಯದಲ್ಲಿ  ಜಾತ್ರೆಯ ಗೌಜಿಗೆ ತೊಡಕಾಯಿತು. ಭಕ್ತಾದಿಗಳಿಗೆ ಮಳೆಯ ಕಾರಣದಿಂದ ಸಂಚಾರಕ್ಕೆ, ಸಂತೆಯ ಗೌಜಿ ಸವಿಯಲು ತೊಡಕಾಯಿತು.

ಭಾನುವಾರ ರಾತ್ರಿ ಪಂಚಮಿ ಉತ್ಸವ ನಡೆಯಲಿದ್ದು ರಥೋತ್ಸವ ನಡೆಯಲಿದೆ. ಸೋಮವಾರ ಬೆಳಗ್ಗೆ 8.14 ರ ಧನುರ್ ಲಗ್ನದಲ್ಲಿ  ಬ್ರಹ್ಮರಥೋತ್ಸವ ನಡೆಯಲಿದೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror