ಸುಳ್ಯದಲ್ಲಿ ಕಾರ್ಗಿಲ್ ವಿಜಯ ದಿವಸ್

July 26, 2019
10:00 PM

ಸುಳ್ಯ:  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಚೆನ್ನಕೇಶವ ದೇವಳದ ಸಭಾಂಗಣದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

Advertisement
Advertisement
Advertisement

ನಂತರ ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ರೈ ಮೇನಾಲ ಮಾತನಾಡಿ, ತ್ಯಾಗ ಬಲಿದಾನಕ್ಕೆ ಪರ್ಯಾಯ ಹೆಸರೇ ಭಾರತೀಯ ಸೈನಿಕರು, ಇವರ ತ್ಯಾಗದಿಂದ ಇಂದು ಈ ದೇಶ ನೆಮ್ಮದಿಯಾಗಿದೆ, ಎಂದು ಕಾರ್ಗಿಲ್ ವಿಜಯದ ಯಶೋಗಾಥೆಯನ್ನು ವಿವರಿಸಿದರು.

Advertisement

ಡಿವಿನ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ, ಹಾಗೂ ವಿದ್ಯಾರ್ಥಿಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-11-2024 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ |
November 1, 2024
12:14 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ
November 1, 2024
6:39 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ |
November 1, 2024
6:22 AM
by: The Rural Mirror ಸುದ್ದಿಜಾಲ
ದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರ
November 1, 2024
6:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror