ಸುಳ್ಯ: ಕೇಂದ್ರ ಸರಕಾರ ಜಾರಿ ಮಾಡಿರುವ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ದೇಶಾದ್ಯಂತ ಬಂದ್, ಪ್ರತಿಭಟನೆಗಳು ನಡೆಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಕಾರ್ಮಿಕ ನೀತಿಯನ್ನು ವಿರೋಧಿಸಿ ಸಿಐಟಿಯು ಮತ್ತು ಇಂಟೆಕ್ ವತಿಯಿಂದ ಸುಳ್ಯ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
Advertisement
ಕಾರ್ಮಿಕ ವಿರೋಧಿ ನೀತಿಯನ್ನು ಬದಲಿಸಬೇಕು ಎಂದು ಮನವಿಯಲ್ಲಿ ಅಗ್ರಹಿಸಲಾಯಿತು. ಕಾರ್ಮಿಕ ಮುಖಂಡ ಕೆ.ಪಿ. ಜಾನಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಪ್ರಮುಖರಾದ ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement