ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಕ್ಷೇತ್ರದಾದ್ಯಂತ ಬಿಗು ಭದ್ರತೆಯನ್ನೂ ಏರ್ಪಡಿಸಲಾಗಿದೆ. ಒಬ್ಬರು ಡಿವೈಎಸ್‍ಪಿ, ಮೂರು ಮಂದಿ ಸಿಐಗಳು, 5 ಮಂದಿ ಎಸ್‍ಐಗಳು, 16 ಎಎಸ್‍ಐಗಳು, 50ಮಂದಿ ಹೆಡ್ ಕಾನ್ಸೇಟಬಲ್‍ಗಳು, 116 ಮಂದಿ ಕಾನ್ಸೇಟಬಲ್, 110 ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಎಸ್‍ಆರ್‍ಪಿಯ ಒಂದು ಮತ್ತು ಜಿಲ್ಲಾ ಸಶಸ್ತ್ರ ಪಡೆಯ ಮೂರು ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕ್ಷೇತ್ರದಲ್ಲಿನ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಎಂದು ಗುರುತಿಸಲಾಗಿರುವ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗುವುದು. ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಪೊಲೀಸ್ ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್‍ನ 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸುತಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement