ಸುಳ್ಯದಲ್ಲಿ ಭಾರೀ ಮಳೆ. ಗಾಳಿಯ ಅಬ್ಬರ

September 14, 2019
2:02 PM

ಸುಳ್ಯ:ಸುಳ್ಯದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಗಾಳಿಯ ಅಬ್ಬರದೊಂದಿಗೆ ಭಾರೀ ಮಳೆ ಸುರಿಯಿತು. ಬೆಳಿಗ್ಗಿನಿಂದ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಕತ್ತಲು ಕವಿದು, ಗುಡುಗು ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ ಸುರಿಯಿತು. ಕಳೆದ 2-3 ದಿನಗಳಿಂದ ಮಳೆ ಸ್ವಲ್ಪ ಕಡಿಮೆಯಾಗಿತ್ತು. ಇದೀಗ ಮತ್ತೆ ಬಿರುಸುಗೊಳ್ಳುವ ಲಕ್ಷಣ ಕಂಡು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror