ಸುಳ್ಯ: ಸುಳ್ಯದಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಯಿತು. ಮುಂಗಾರು ಪೂರ್ವವಾಗಿ ಈಗ ಸುಳ್ಯದಲ್ಲಿ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ಬಿಸಿಲಿನಿಂದ ಕಂಗೆಟ್ಟಿದ ಜನರಿಗೆ ಮಳೆಯಿಂದ ಸಂತಸವಾಯಿತು.
ಈಗಾಗಲೇ ಮುಂಗಾರು ಕೇರಳ ಪ್ರವೇಶಿಸಿದ್ದು ಹೀಗಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಸ್ಕೈಮೆಟ್ ವೆದರ್ ತಿಳಿಸಿದೆ.
ಕರ್ನಾಟಕದಲ್ಲಿ ವಿಜಯಪುರ, ಕಲಬುರಗಿ, ಸಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಕೊಪ್ಪಳ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ವೆದರ್ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel