ಸುಳ್ಯದಲ್ಲಿ ಮುಂದುವರಿದ ಮಳೆ

October 26, 2019
10:01 AM

ಸುಳ್ಯ: ಸುಳ್ಯದಲ್ಲಿ ಶನಿವಾರ ಬೆಳಿಗ್ಗೆಯಿಂದ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿಯೂ ಉತ್ತಮ ಮಳೆ ಸುರಿದಿದ್ದು ಶನಿವಾರವೂ ಮುಂದುವರಿದಿದೆ. ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಣಾಮದಿಂದ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

ಅ.26 (ಶನಿವಾರ)ರಂದು ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾಸಂಸ್ಥೆಗಳಿಗೆ(ಪದವಿ ಪೂರ್ವ ತರಗತಿವರೆಗೆ) ಅ .26 ರಂದು ರಜೆ ಘೋಷಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror