ಸುಳ್ಯದಲ್ಲಿ ವಿಖಾಯ ಕಾರ್ಯಕರ್ತರ ಸ್ನೇಹ ಸಮ್ಮಿಲನ

January 18, 2020
11:52 AM

ಸುಳ್ಯ: ಎಸ್ ಕೆಎಸ್ ಎಸ್ ಎಫ್ ವಿಖಾಯ ಸಮಿತಿಯ ವತಿಯಿಂದ ವಿಖಾಯ ಕಾರ್ಯಕರ್ತರ ಸ್ನೇಹಸಮ್ಮಿಲನ ಹಾಗೂ ನೂತನ ಶಾಖಾ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭವು ಸುಳ್ಯ ಸುಪ್ರೀಂ ಕಾಂಪೌಂಡ್ ನಲ್ಲಿ ಜನವರಿ 17 ರಂದು ನಡೆಯಿತು.

ಐವರ್ನಾಡು ಮಸೀದಿಯ ಖತೀಬ್ ಉಸ್ತಾದ್, ಅಬ್ದುಲ್ ಲತೀಫ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯ ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ ಸಮಸ್ಥದ ಕಾರ್ಯವೈಖರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ತರಭೇತಿ ನೀಡಿದರು. ವಿಖಾಯ ಕಾರ್ಯಕರ್ತರ ಹೊಣೆಗಾರಿಕೆ ಹಾಗೂ ಮಾಡಬೇಕಾದ ಕೆಲಸಕಾರ್ಯಗಳ ಬಗ್ಗೆ ಅಜ್ಜಾವರ ಖತೀಬ್ ಉಸ್ತಾದ್, ಉಮ್ಮರ್ ಫೈಝಿ ನೆಲ್ಯಾಡಿ
ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ,ಎಸ್ ವೈ ಎಸ್ ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ರಝಾಕ್ ಉಸ್ತಾದ್ ಅಜ್ಜಾವರ, ಶಾಫಿ ಮುಕ್ರಿ,ಫಾರೂಕ್ ಅಡ್ಕ, ಕಳಂದರ್ ಎಲಿಮಲೆ,ಷರೀಫ್ ಅಜ್ಜಾವರ, ತಾಜುದ್ದೀನ್  ಅರಂತೋಡು ಹಾಗೂ ಸುಮಾರು ನೂರೈವತ್ತು ಜನ ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು. ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror