ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.65 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಇತ್ತೀಚೆಗಿನ ವರದಿ ಪ್ರಕಾರ ಸುಳ್ಯದಿಂದ 47162 ಮತಗಳ ಲೀಡ್ ಹಾಗೂ ಪುತ್ತೂರಿನಿಂದ 42385 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ. ಅಂಚೆ ಮತಗಳ ಸೇರಬೇಕಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel