ಸುಳ್ಯದ ನಿಷ್ಠಾವಂತ ಶಾಸಕ ಅಂಗಾರರ ಕಡೆಗಣನೆ, ಕಳಂಕಿತ ಶಾಸಕರಿಗೆ ಬಿಜೆಪಿ ಮಣೆ : ಗೀತಾ ಕೋಲ್ಚಾರು

August 20, 2019
8:41 PM

ಸುಳ್ಯ:ಮುಖ್ಯ ಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ. ಸುಳ್ಯ ವಿದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ಮೋಸ ಮಾಡಿದ್ದೂ ಕಳಂಕಿತ, ಹಣಬಲ, ಪ್ರಭಾವ ಹೊಂದಿರುವ ಶಾಸಕರಿಗೆ ಮಣೆ ಹಾಕುವ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅವಮಾನ ಮಾಡಿದ್ದನ್ನು ನಾವು ಖಂಡಿಸುತ್ತೆವೆ  ಎಂದು ಸುಳ್ಯ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ  ಗೀತಾ ಕೋಲ್ಚಾರು  ಪ್ರತಿಕ್ರಿಯೆ ನೀಡಿದ್ದಾರೆ.

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror