ಸುಳ್ಯದ ವಿವಿದೆಡೆ ಉತ್ತಮ ಮಳೆ

May 8, 2019
4:45 PM

ಸುಳ್ಯ: ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಮಧ್ಯಾಹ್ನದ ವೇಳೆ ಮಳೆ ಆರಂಭವಾಗಿ ನಂತರ ಕಡಿಮೆಯಾಗಿತ್ತು. ಸಂಜೆ ಮತ್ತೆ ಮಳೆ ಸುರಿಯಿತು.

ತಾಲೂಕಿನ ಅರಂತೋಡು, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಬೆಳ್ಳಾರೆ, ನಿಂತಿಕಲ್ಲು ಪ್ರದೇಶದಲ್ಲಿ  ಸಂಜೆ  ಮಳೆಯಾಯಿತು. ಮಳೆಯ ಜೊತೆ‌ ಗುಡುಗು, ಸಿಡಿಲು ಕೂಡಾ ಇತ್ತು. ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿ ಕೃಷಿಕರು ಇದ್ದರು. ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಪಂಜ ಸೇರಿದಂತೆ ವಿವಿದೆಡೆ ಬೆಳಗ್ಗೆಯೇ‌ ತುಂತುರು ಮಳೆಯಾಗಿತ್ತು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror