ಸುಳ್ಯ-ಕೋಲ್ಚಾರ್-ಬಂದಡ್ಕ ರಸ್ತೆಯಲ್ಲಿ 1.5 ಕಿ.ಮಿ‌.ಅಭಿವೃದ್ಧಿ ಪೂರ್ಣ

December 23, 2019
9:06 AM

ಸುಳ್ಯ: ಸುಳ್ಯ-ನಾರ್ಕೋಡು-ಕೋಲ್ಚಾರ್-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ ನಾರ್ಕೋಡ್ ನಿಂದ ಒಂದೂವರೆ ಕಿ.ಮಿ.ರಸ್ತೆ ಅಭಿವೃದ್ಧಿ ಪೂರ್ತಿಯಾಗಿದೆ.

ಬಜೆಟ್ ಅನುದಾನ 75 ಲಕ್ಷ ರೂ ವೆಚ್ಚದಲ್ಲಿ 5.5 ಮೀಟರ್ ಅಗಲದಲ್ಲಿ ರಸ್ತೆ ಡಾಮರೀಕರಣ ಮಾಡಲಾಗಿದೆ. ನಾರ್ಕೋಡಿನಿಂದ ಕೇರಳದ ಗಡಿ ಕನ್ನಡಿತೋಡುವರೆಗೆ ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ದಿಗೆ ಒಟ್ಟು 12.16 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

ನಾರ್ಕೋಡಿನಿಂದ ಒಂದೂವರೆ ಅಭಿವೃದ್ಧಿ ಕಾಮಗಾರಿ ಪೂರ್ತಿಯಾಗಿದೆ. 1.5 ಕಿ.ಮಿ.ನಿಂದ 10.65 ಕಿ.ಮಿ.ವರೆಗೆ ಅಂದರೆ ಕೇರಳ-ಕರ್ನಾಟಕ ಗಡಿ ಕನ್ನಡಿ ತೋಡುವರೆಗೆ ಅಭಿವೃದ್ಧಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ(ಎಸ್‌ಎಚ್‌ಡಿಪಿ). 10.50 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror