ಸುಳ್ಯ ತಾಲೂಕಿನಲ್ಲಿ ವಿದೇಶದಿಂದ, ಮಹಾನಗರಗಳಿಂದ ಬಂದವರ ಆರೋಗ್ಯದ ಮೇಲೆ ನಿಗಾ

March 25, 2020
11:08 AM

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ  ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ  154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ  ಸೂಚನೆ ನೀಡಿದೆ.  ಸುಳ್ಯ ತಾಲೂಕಿನಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.

Advertisement
Advertisement

ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ  ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ  ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು  ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror