ಸುಳ್ಯ: ತಾಲೂಕಿನಾದ್ಯಂತ ಇಂದು ಮುಸಲ್ಮಾನ ಭಾಂದವರು ಪವಿತ್ರ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಮೊಗರ್ಪಣೆ ಜುಮ್ಮಾ ಮಸ್ಜಿದ್ ಈದುಲ್ ಫಿತರ್ ಆಚರಣೆ
ಪೈಚಾರ್ ಬದ್ರಿಯಾ ಮಸೀದಿಯಲ್ಲಿ ಪ್ರಾರ್ಥನೆ
ಪೆರಾಜೆ ಮಸೀದಿಯಲ್ಲಿ ಪ್ರಾರ್ಥನೆ

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ತಾಲೂಕಿನಾದ್ಯಂತ ಪವಿತ್ರ ಈದುಲ್ ಫಿತ್ರ್ ಹಬ್ಬ ಆಚರಣೆ"