ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆ

April 7, 2020
8:35 AM

ಸುಳ್ಯ: ತಾಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಬೆಳಗಿನ ಜಾವ  ಮಳೆಯಾಗಿದೆ. ಸುಳ್ಯ ತಾಲೂಕಿನ ಪೆರುವಾಜೆ, ಮರ್ಕಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಪಂಜ , ನಿಂತಿಕಲ್ಲು , ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ  ಮಳೆಯಾಗಿದೆ.

ಕಲ್ಮಡ್ಕದಲ್ಲಿ  6 ಮಿಮೀ ಮಳೆಯಾದರೆ  ಕಲ್ಲಾಜೆಯಲ್ಲಿ 5 ಮಿಮೀ ಮಳೆಯಾಗಿದೆ. ಕಮಿಲದಲ್ಲಿ 9 ಮಿಮೀ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror