ಸುಳ್ಯ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭ

May 5, 2019
3:00 PM

ಸುಳ್ಯ: ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹಾಗೂ 2019-18ನೇ ಸಾಲಿನ ಪ್ರಾಕೃತಿಕ ವಿಕೋಪದಡಿಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಮಳೆ ಬೀಳುವ ಸಂಭವವಿರುವುದರಿಂದ ಜನ, ಜಾನುವಾರುಗಳಿಗೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸುಳ್ಯ ತಾಲೂಕು ಕಚೇರಿಯಲ್ಲಿ ದಿನದ 24*7 ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಯು  08257231231 ಆಗಿರುತ್ತದೆ.

ಸಾರ್ವಜನಿಕರು ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ನಡೆದಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆಯುಂಟಾದಲ್ಲಿ ಈ ಕಂಟ್ರೋಲ್ ರೂಂ ಗಳನ್ನು ಸಂಪರ್ಕಿಸಬೇಕಾಗಿ ತಾಲೂಕು ತಹಶೀಲ್ದಾರ್ ಅವರು ವಿನಂತಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror