ಸುಳ್ಯ ತಾಲೂಕು ಮಟ್ಟದ  ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

September 12, 2019
7:00 PM

ಸುಳ್ಯ:ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು  ಇಲ್ಲಿನ ವಿದ್ಯಾರ್ಥಿಗಳ ತಂಡ ಸುಳ್ಯ ತಾಲೂಕು ಮಟ್ಟದ  ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು  ವಿದ್ಯಾರ್ಥಿಗಳಾದ ದ್ವಿತೀಯ ಕಲಾ ವಿಭಾಗದ  ಯಜ್ನೇಶ್, ಪ್ರಥಮ ವಾಣಿಜ್ಯ ವಿಭಾಗದ ರಮೇಶ್ ಮತ್ತು ವಿಜ್ಞಾನ ವಿಭಾಗದ ಸೃಜನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ   ಆಡಳಿತ ಮಂಡಳಿಯವರು ಮತ್ತು ಪ್ರಾಂಶಪಾಲರು ಅಭಿನಂದಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror