ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ

May 1, 2020
7:42 PM

ಸುಳ್ಯ: ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್‌ ಕಿಲಾರ್ ಕಜೆ,  ಉಪಾಧ್ಯಕ್ಷೆ ಸಾವಿತ್ರಿ ಕಣೆಮರಡ್ಕ, ಕಾರ್ಯದರ್ಶಿ ವಿನೋದ್ ಕೊಯಿಂಗಾಜೆ ,ಪ್ರಣೀತ್ ಕಣಕ್ಕೂರು ಅನಿಲ್ ಅಕ್ಕಪ್ಪಾಡಿ ರೋಹಿತ್ ಅಕ್ಕಪ್ಪಾಡಿ ಉಪಸ್ಥಿತರಿದ್ದರು.

ತಾಲೂಕಿನಾದ್ಯಂತ ಸುಮಾರು 60 ಬಡಕುಟುಂಬಗಳನ್ನು ಆಯ್ಕೆ ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.

ಎಲ್ಲಾ ರೀತಿಯಿಂದಲೂ ಸಹಕರಿಸಿದ ದಾನಿಗಳಿಗೆ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್‌ ಕಿಲಾರ್ ಕಜೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್
ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ
July 7, 2026
8:07 PM
by: ಮಿರರ್‌ ಡೆಸ್ಕ್
ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror