ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

September 10, 2019
12:33 PM

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ  ಮಂಗಳವಾರ  ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ಆರಂಭಗೊಂಡಿದೆ.ಕಾರ್ಯಕ್ರಮವನ್ನು ನ ಪಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸಿದರು.

Advertisement
Advertisement

ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಕೇಕಡ್ಕ, ಕಾಯರ್ತೋಡಿಯ ಪ್ರಶಾಂತ ಆಚಾರ್ಯ. ನಾರಾಯಣ ಆಚಾರ್ಯ , ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ್ ಅಜ್ಜಾವರ ಮೊದಲಾದವರು ಉಪಸ್ಥಿತರಿದ್ದರು.   ನವೀನ್ ಸೋಂತೋಡು, ಮಹೇಶ್ ಸಾಲ್ತಾಡಿ , ಜಯಪ್ರಕಾಶ್, ರಕ್ಷಿತ್  ಮೊದಲಾದವರು ಇದ್ದರು.

ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪ್ಪಳ್ಳ ಸ್ವಾಗತಿಸಿ ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ  ಪ್ರಸ್ತಾವನೆಗೈದವರು.

 

ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್
ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror