ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ ಎಲಿಮಲೆ

January 16, 2020
11:24 AM

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲಿಮಲೆ ಸಜ್ಜಾಗುತ್ತಿದೆ. ಸಕಲ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಜ.19 ರಂದು ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ  ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ  ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ   ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ಸಮ್ಮೇಳನ ಮೇಳೈಸಲಿದೆ.  ಈಗಾಗಲೇ ವಿವಿಧ ಪ್ರಚಾರ ಹಂತಗಳು ನಡೆದಿದ್ದು. ಇದೀಗ ಅಲಂಕಾರುಗಳು, ಸ್ವಚ್ಛತೆ ಸೇರಿದಂತೆ ವಿವಿಧ ವ್ಯವಸ್ಥೆ ನಡೆಯುತ್ತಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror