ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಆರು ವಾರ್ಡ್ ಗಳ ಅಭ್ಯರ್ಥಿಗಳನ್ನು ಬಿಜಪಿ ಅಂತಿಮಗೊಳಿಸಿದೆ. ಇಂದು ಸಂಜೆ ನಡೆದ ಪಕ್ಷದ ಪ್ರಮುಖರ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ನಾಳೆ ಬೆಳಿಗ್ಗೆ ಅಭ್ಯರ್ಥಿ ಗಳ ಆಯ್ಕೆಯನ್ನು ಘೋಷಿಸಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
20 ವಾರ್ಡ್ ಗಳ ಪೈಕಿ 14 ವಾರ್ಡ್ ಗಳ ಅಭ್ಯರ್ಥಿಗಳನ್ನು ಬಿಜೆಪಿ ಸೋಮವಾರ ಪ್ರಕಟಿಸಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ಆರು ವಾರ್ಡ್ ಗಳ ಅಭ್ಯರ್ಥಿಗಳ ವಿವರವನ್ನು ಗೌಪ್ಯವಾಗಿರಿಸಲಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ನ.ಪಂ ಚುನಾವಣೆ: ಬಿಜೆಪಿ ಉಳಿದ ಅಭ್ಯರ್ಥಿಗಳ ಪ್ರಕಟ ನಾಳೆ"