ಸುಳ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

October 7, 2019
9:20 PM

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.

 

ವೃತ್ತ ನಿರೀಕ್ಷಕ ಆರ್‌.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ‌.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್‌.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror