ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನಡೆದಿರುವ ಲಂಚಾವತಾರದ ವರದಿಗಳನ್ನು ಗಮನಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ವರದಿ ನೀಡಲಾಗುವುದು ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಹಾಯಕ ಕಮೀಶನರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement