ಸುಳ್ಯ : ಶಾಸಕರಿಂದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

June 13, 2019
1:58 PM

ಸುಳ್ಯ:  ಸುಳ್ಯ ತಾಲೂಕು‌ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾ‌.ಪಂ‌.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಹಶೀಲ್ದಾರ್ ಎನ್. ಎ.ಕುಂಞಿ ಅಹಮ್ಮದ್, ತಾ.ಪಂ‌.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ ಸದಸ್ಯರು, ಕೆ.ಡಿ.ಪಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror