ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ: ಅಧ್ಯಕ್ಷರಾಗಿ ಹರೀಶ್ ಬೂಡುಪನ್ನೆ ಅವಿರೋಧ ಆಯ್ಕೆ

September 27, 2019
5:12 PM

ಸುಳ್ಯ:  ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು  ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ  ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ  ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ  ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಸಂಘದ ಉಪಾಧ್ಯಕ್ಷರಾದ  ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ  ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ  ಮನ್ಮಥ ಎ. ಎಸ್,  ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ,  ಹೇಮಂತ ಕೆ.ಆರ್,  ಸುಮತಿ ರೈ, ತಿ ಹರಿಣಿ ಸದಾನಂದ ಕೆ,  ಅಬ್ದುಲ್ ಕುಂಞ ಎನ್,  ಶೀನಪ್ಪ ಬಿ,  ದಾಮೋದರ ಮಂಚಿ ಕೆ,  ಜಯರಾಮ ಪಿ.ಜಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror