ಸೂರ್ಯಗ್ರಹಣ : ವಿವಿಧ ಮಸೀದಿಗಳಲ್ಲೂ ವಿಶೇಷ ನಮಾಝ್

December 26, 2019
12:58 PM

ಸುಳ್ಯ: ಸೂರ್ಯಗ್ರಹಣ ಪ್ರಯುಕ್ತ ಸುಳ್ಯ ತಾಲೂಕಿನ ವಿವಿಧ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ನಡೆಯಿತು. ಪೈಚಾರು ಮಸೀದಿ, ಬೆಳ್ಳಾರೆ, ಅರಂತೋಡು ಮೊದಲಾದ ಮಸೀದಿಗಳಲ್ಲಿ  ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ಮತ್ತು ಖುತುಬ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror