ಸೂರ್ಯನಿಗೆ ಕೊಡೆ : ಬಾನಿನಲ್ಲಿ ಕೌತುಕ ಸೃಷ್ಟಿ..!

October 2, 2019
11:15 AM

ಪಂಜ: ಸುಳ್ಯ ತಾಲೂಕಿನ ವಿವಿದೆಡೆ ಸೂರ್ಯನಿಗೆ ಕೊಡೆ ಹಿಡಿದ ಮಾದರಿಯಲ್ಲಿ ಕಾಮನಬಿಲ್ಲು ಕಾಣುತ್ತಿದೆ. ಇದೀಗ ಸುಮಾರು ಅರ್ಧ ಗಂಟೆಯಿಂದ ಈ ಕೌತುಕ ಕಂಡುಬಂದಿದೆ. ಪಂಜದ ಕಂರ್ಬಿಯ ಗಣೇಶ್ ಅವರು ಈ ಕೌತುಕ ಗಮನಿಸಿ  ಸುಳ್ಯನ್ಯೂಸ್.ಕಾಂ ಗೆ ಫೋಟೊ ಕಳಿಸಿದ್ದಾರೆ. ತಾಲೂಕಿನ ವಿವಿದೆಡೆ ಈ ಕೌತುಕ ಕಾಣುತ್ತಿದೆ. ಆಸಕ್ತರು ಆಗಸದ ಕಡೆಗೆ ದಿಟ್ಟಿಸಿ…..

ಸೂರ್ಯನ ಸುತ್ತಲೂ ನೀರಿನ ಹನಿಗಳು ಇರುವುದರಿಂದ ಸೂರ್ಯನ ಪ್ರಖರ ಬೆಳಕಿಗೆ  ಈ ಸೊಬಗು ಸೃಷ್ಠಿಯಾಗುತ್ತದೆ ಎಂಬ ಮಾಹಿತಿ ತಿಳಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror