ಸೆ.22: ಅಂಚೆ ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಗಳ ಅರಿವು ಕಾರ್ಯಕ್ರಮ

September 21, 2019
8:02 PM

ಸುಳ್ಯ: ಕೇಂದ್ರ ಸರಕಾರದ ವತಿಯಿಂದ ಅಂಚೆ ಕಚೇರಿಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮವನ್ನು ಅಂಚೆ ಕಚೇರಿ ಮತ್ತು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗ ಸೆ.22 ರಂದು ಐವರ್ನಾಡಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಲಕ್ಷ್ಮೀನಾರಾಯಣ ಎನ್. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರದ ಉತ್ತಮ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯತೆ ಇದೆ. ಸೆ.22 ಮತ್ತು ಮುಂದಿನ 2 ಆದಿತ್ಯವಾರ ದಂದು ಐವರ್ನಾಡು ಗ್ರಾಮದ ಸಂಪೂರ್ಣ ಜನರಿಗೆ ತಲುಪುವಂತೆ ಈ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಈ ಕಾರ್ಯಕ್ರಮ ಕ್ಕೆ ಗ್ರಾಮ ಪಂಚಾಯತ್ ಐವರ್ನಾಡು,
ಅಂಚೆ ಇಲಾಖೆ , ಕೆವಿಜಿ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಲಿದ್ದಾರೆ
ಪುತ್ತೂರು ಪ್ರಧಾನ ಅಂಚೆ ವ್ಯವಸ್ಥಾಪಕರಾದ ಎನ್. ಹರ್ಷ ಮಾಹಿತಿ ನೀಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಥಮ್ ಮೂಡಿತ್ತಾಯ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror