ಸೆ.24 : ತೆಂಗಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ

September 18, 2019
5:00 PM

ಸುಬ್ರಹ್ಮಣ್ಯ: ತೆಂಗಿನೊಂದಿಗೆ ಬಹು ಬೆಳೆ ಕೃಷಿ ಪದ್ಧತಿ ಮತ್ತು ತೆಂಗಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಸೆ.24 ರಂದು  ಮಂಗಳವಾರ ಬೆಳಿಗ್ಗೆ 9 ರಿಂದ ನೆಟ್ಟಣದ ಕಿದು  ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಠಾರದಲ್ಲಿ  ನಡೆಯಲಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group