ಸೆ.24 : ಸುಳ್ಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’

September 22, 2019
3:21 PM

ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .

ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ  10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror