ಸೇವಾ ಭಾರತಿಯಿಂದ ದಿನಸಿ ಕಿಟ್ ವಿತರಣೆ

April 15, 2020
10:26 PM

ಸುಳ್ಯ: ಅಮರಮುಡ್ನೂರು ಗ್ರಾಮದ ಸೇವಾ ಭಾರತಿ ವತಿಯಿಂದ  ಅಮರಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬವನ್ನು ಆಯ್ಕೆ ಮಾಡಿ ಕುಟುಂಬಕ್ಕೆ ದಿನಸಿ ಕಿಟ್  ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ಪೈಲಾರು, ರಾಘವೇಂದ್ರ ಪುಳಿಮಾರಡ್ಕ, ಪ್ರದೀಪ್ ಬೊಳ್ಳೂರು, ಭಾನುಪ್ರಕಾಶ್ ಪೆಲ್ತಡ್ಕ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಪವನ್ ದೊಡ್ಡಡ್ಕ, ವಿವೇಕ್ ಮಾಡಬಾಕೀಲು, ಸಾತ್ವಿಕ್ ಮಡಪ್ಪಾಡಿ, ಸನೋಜ್ ಪೆಲತ್ತಡ್ಕ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror