ಸೋಮವಾರದವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಲಾಕ್ಡೌನ್‌

July 17, 2020
9:24 PM

ಮಡಿಕೇರಿ : ಶುಕ್ರವಾರ ಸಂಜೆಯಿಂದ ಸೋಮವಾರದ ಬೆಳಗ್ಗೆಯವರೆಗೆ ಎರಡು ದಿನಗಳ ಕಾಲ  ಕೊಡಗು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ‌ ಕಣ್ಮಣಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಗೆ ವಾರಾಂತ್ಯದಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ವಿವಿಧ ಕಡೆಗಳಿಂದ ಜನರು ಬರುತ್ತಿದ್ದಾರೆ. ಅದರ ಜೊತೆಗೆ ಕೊಡಗು ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ 2  ದಿನಗಳ ಲಾಕ್ಡೌನ್‌ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಲಾಕ್ಡೌನ್‌ ಸಂದರ್ಭ ತರಕಾರಿ, ಮೆಡಿಕಲ್ ಶಾಪ್ ಗಳು, ಪೆಟ್ರೋಲ್ ಬಂಕ್ ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು ಸರ್ಕಾರಿ ಆಹಾರ ಮಳಿಗೆಗಳಿಗೆ ಮಾತ್ರ ವಿನಾಯಿತಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ   ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror