ಸೌಹಾರ್ದತೆ ಮೆರೆದ ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ದಶಮಾನೋತ್ಸವ ಸಮಿತಿ

August 4, 2019
6:35 PM

ಬೆಳ್ಳಾರೆ:  ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.

Advertisement

ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.

 

ತಿರುಮಲೇಶ್ವರ ಭಟ್ ಕಾನಾವು
ಕುಂಬ್ರ ದಯಾಕರ ಆಳ್ವ
ಉಮೇಶ್ ಕೆಎಂಬಿ
ಜಗನ್ನಾಥ ಪೂಜಾರಿ ಮುಕ್ಕೂರು
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror