ಸ್ನೇಹ ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Advertisement
Advertisement
Advertisement

ಸುಳ್ಯ: ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ಹೊಸತಾಗಿ ಸೇರಿದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಸೋಮವಾರ ಜರಗಿತು. ಶಿಕ್ಷಕಿಯರು ಆರತಿ ಎತ್ತಿ ಕುಂಕುಮ ಹಚ್ಚಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದರು. ಶಾಲೆಯ ಸೂರ್ಯಾಲಯದಲ್ಲಿ ಮಕ್ಕಳಿಗೆ ಶ್ಲೋಕಗಳನ್ನು ಕಲಿಸಿ ನಂತರ ತರಗತಿಗಳನ್ನು ನಡೆಸಲಾಯಿತು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸ್ನೇಹ ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ"

Leave a comment

Your email address will not be published.


*