ಸ್ವಚ್ಛ ಮೇವ ಜಯತೇ ಕಾರ್ಯಕ್ರಮ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಅಖಿಲಾ. ಕೆ ಜಿಲ್ಲಾ ಮಟ್ಟಕ್ಕೆ

June 18, 2019
2:00 PM

ಕಾಣಿಯೂರು : ಪುತ್ತೂರು ತಾಲೂಕು ಮಟ್ಟದ” ಸತ್ಯ ಮೇವ ಜಯತೇ “ಕಾರ್ಯಕ್ರಮವು ಸೈಂಟ್ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರಿನಲ್ಲಿ ನಡೆದಿದ್ದು ಪ್ರೌಢಶಾಲಾ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಅಖಿಲಾ. ಕೆ (10ನೇ ಅಂ. ಮಾ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತರನ್ನು ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಮುಖ್ಯ ಗುರುಗಳಾದ ಗಿರಿಶಂಕರ ಸುಲಾಯ ಮತ್ತು ಸರಸ್ವತಿ ಎಂ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಅಭಿನಂದಿಸಿದರು.

ಶಿಕ್ಷಕಿ  ವಿನಯ ವಿ ಶೆಟ್ಟಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror