ಸ್ವಚ್ಛ ಸುಳ್ಯ ಆಂದೋಲನ

April 28, 2019
8:16 AM

ಸುಳ್ಯ: ಸ್ವಚ್ಛ ಸುಳ್ಯ ಆಂದೋಲನದ ಮೂಲಕ ಸುಳ್ಯ ನಗರವನ್ನು ಸ್ವಚ್ಛ ಮಾಡುವ ಕೆಲಸಕ್ಕೆ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಕೆಲಸ ಆರಂಭಗೊಂಡಿದೆ. ಭಾನುವಾರ  ಹಳೆಗೇಟಿನಿಂದ ಜ್ಯೋತಿ ವೃತ್ತದವರೆಗೆ ಸುಳ್ಯ ತಹಶಿಲ್ದಾರರ ನೇತೃತ್ವದ ಸ್ವಚ್ಚತಾ ಆಂದೋಲನ ನಡೆಯಿತು.
ಸುಳ್ಯ ಲಯನ್ಸ್ ಕ್ಲಬ್ ಸಂಘಟನೆಯ ಪದಾಧಿಕಾರಿಗಳು ಸಹಿತ ಸ್ಥಳೀಯ ಪರಿಸರದ ವಿವಿಧ ಸಂಘಟನೆಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-05-2026 | ವಾಯುಭಾರ ಕುಸಿತದ ಲಕ್ಷಣ…? – ಸದ್ಯ ಗುಡುಗು ಮಳೆ ಮುಂದುವರಿಕೆ – ಕರಾವಳಿ-ಮಲೆನಾಡಿನಲ್ಲಿ ಸಂಜೆ ಮಳೆಯ ಅಬ್ಬರ ಸಾಧ್ಯ
May 11, 2026
2:25 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ
May 10, 2026
12:28 PM
by: ಸಾಯಿಶೇಖರ್ ಕರಿಕಳ
ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror