ಸ್.ವೈ.ಎಸ್, ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್

August 5, 2019
12:00 PM

ಸುಳ್ಯ: ಎಸ್.ವೈ.ಎಸ್, ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಶೈಖುನಾ ಶರಫುಲ್ ಉಲಮಾ ಉಸ್ತಾದರ ಅನುಸ್ಮರಣೆ ಸಂಗಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಆಧ್ಯಾತ್ಮಿಕ ಮಜ್ಲಿಸ್ ನಲ್ಲಿ ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭ ಝೈನುಲ್ ಆಬಿದೀನ್ ತಂಗಲ್ ಜಯನಗರ ದುಆ ನೆರವೇರಿಸಿದರು. ಶೌಕತ್ ಅಲಿ ಅಮಾನಿ ಅನುಸ್ಮರಣಾ ಭಾಷಣ ಮಾಡಿದರು. ಅನ್ಸಾರಿಯ ಮಹಿಳಾ ಶರೀಅತ್ ಕಾಲೇಜ್ ಗೆ ದುಡಿದ ಅಬ್ದುಲ್ ಖಾದರ್ ಹಾಜಿ ಕಲ್ಲಪಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಾಜಿ ಅಬ್ದುಲ್ಲಾ ಸಖಾಫಿ ಪಾರೆ ,ಅಬ್ದುಲ್ ಖಾದರ್ ಮುಸ್ಲಿಯಾರ್, ಹಸೈನಾರ್ ಮದನಿ ಕುಂಜಿಲ ಹಸೈನಾರ್ ಅಮಾನಿ, ಸಿದ್ದಿಕ್ ಕಟ್ಟೆಕಾರ್, ನೌಶಾದ್ ಕೆರೆಮೂಲೆ ,ಹಾಜಿ ಐ ಇಸ್ಮಾಯಿಲ್ ಬಿಕಾಂ, ಹಮೀದ್ ಬೀಜ ಕೊಚ್ಚಿ ,ಹಾಜಿ ಉಮ್ಮರ್ ಮೆಟ್ರೋ ಪ್ಯಾಲೇಸ್, ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ,ಅಬ್ದುಲ್ ಕಾದರ್ ಫ್ಯಾನ್ಸಿ ,ಲತೀಫ್ ಹರ್ಲಡ್ಕ, ಹನೀಫಾ ಬಿ ಎಂ ,ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಬೂಬಕ್ಕರ್ ಎಸ್ಪಿ, ಜಮಾಲುದ್ದೀನ್ ಗುರುಂಪು ,ಹಾಜಿ ಅಬ್ದುಲ್ ಖಾದರ್ ಎಂಟಿ ,ಶಾಕಿರ್ ಮೊಗರ್ಪಣೆ ,ಬಶೀರ್ ಕಲ್ಲುಮುಟ್ಲು, ಆರೀಫ್ ಬುಶ್ರಾ, ಅಬೂಬಕ್ಕರ್ ಜಟ್ಟಿಪಳ್ಳ , ಮಹಮ್ಮದ್ ಸಿಎ, ಸಾಧಿಕ್ ಪಿಜಿ ,ಅಬೂಬಕ್ಕರ್ ವೈಟ್, ಅಬ್ದುಲ್ ನಾಪಿ ,ಬಶೀರ್ ಕೆಪಿ, ರಜಾಕ್ ನಾವೂರು, ಎಸ್ ವೈಎಸ್ ಹಾಗೂ ಎಸ್ಎಸ್ಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror