ಪುತ್ತೂರು: ತಾಲೂಕಿನ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಅಬ್ದುಲ್ ನಝೀರ್ ಭೇಟಿ ನೀಡಿದರು. ಇದೇ ಸಂದರ್ಭ ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement