ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

June 21, 2019
9:00 PM

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು  ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.

ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror