ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ

August 24, 2019
6:00 PM

ಪುತ್ತೂರು:ಹಿಂದೂ ಜನಜಾಗೃತಿ ಸಮಿತಿ ವತಿಯಿಂದ  ಧಾರ್ಮಿಕ ಉತ್ಸವಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಗಟ್ಟುವ ಬಗ್ಗೆ ಪುತ್ತೂರಿನ ಪೋಲಿಸ್ ನಿರೀಕ್ಷಕರಿಗೆ ಮತ್ತು ಉಪ್ಪಿನಂಗಡಿಯ ಪೋಲಿಸ್ ಉಪನಿರೀಕ್ಷಕರಿಗೆ ಮನವಿ ಮಾಡಲಾಯಿತು. ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಪೋಲಿಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಮತ್ತು ಉಪ್ಪಿನಂಗಡಿ ಪೋಲೀಸ್ ಉಪನಿರೀಕ್ಷಕರಾದ  ನಂದಕುಮಾರ್ ಎಂ.ಎಂ ಇವರಿಗೆ ಧಾರ್ಮಿಕ ಉತ್ಸವಗಳಲ್ಲಿ  ನಡೆಯುವ ಅಯೋಗ್ಯ ಕೃತಿಗಳನ್ನು ತಡೆಗಟ್ಟಬೇಕೆಂದು ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ  ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror