ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು

August 20, 2019
8:16 PM

ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್‌ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.

ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror