ಅರಂತೋಡು: ಸುಳ್ಯ ತಾಲೂಕಿನ ಅರಂತೋಡು – ಮರ್ಕಂಜ ಗ್ರಾಮದ ಜನತೆಯ ಬಹುನಿರೀಕ್ಷಿತ ಬೇಡಿಕೆಯಾಗಿದ್ದ ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರಕಾರದ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 3.5 ಕೋಟಿ ಮೊತ್ತದ ಅನುದಾನ ನೀಡಿದ್ದರು. ಈ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಇವರು ಸ್ಥಳೀಯರೊಂದಿಗೆ ವೀಕ್ಷಿಸಿದರು .
ಈ ಸಂದರ್ಭದಲ್ಲಿ ಅಲ್ಲಿಯ ಜನತೆ ಈ ಕಾಮಗಾರಿಗೆ ಅನುದಾನ ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಎಲ್ಲಾ ನಾಯಕರನ್ನು ನೆನಪಿಸಿಕೊಂಡರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…