ಸುಳ್ಯ:ಬೂಡು ಅಂಗನವಾಡಿಗೆ ನೂತನ ಕಾರ್ಯಕರ್ತೆಯಾಗಿ ಆಯ್ಕೆಯಾದ ಕವಿತ ಬಿ ಅವರಿಗೆ ದಲಿತ್ ಸೇವಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ವಸಂತ ಕುದ್ಪಾಜೆ , ನಗರ ಸಂಚಾಲಕರು ಮಧುಸೂದನ್ ಬೂಡು , ಕುಶಾಲಪ್ಪ ಬೂಡು ,ಅಭಿಷೇಕ್ ಬೂಡು ,ಆನಂದ ಬೂಡು , ಅಂಗನವಾಡಿ ಸಹಾಯಕಿ ಕುಸುಮ ಹಾಗೂ ಕೇರ್ಪಳ ಅಂಗನವಾಡಿ ಕಾರ್ಯಕರ್ತೆ ಸುಮತಿ ಉಪಸ್ಥಿತರಿದ್ದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …