ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…