ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…