ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ, ಒಡಿಸ್ಸಾ ತತ್ತರ: ಬಿರುಗಾಳಿ ಸಹಿತ ಭಾರೀ ಮಳೆ

May 20, 2020
1:21 PM
ಕೋಲ್ಕತಾ: ಪ್ರಬಲವಾದ ಅಂಫಾನ್ ಚಂಡಮಾರುತದ ಪ್ರಭಾವ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕಡಲ ತೀರದಲ್ಲಿ ಆರಂಭವಾಗಿದೆ. ಇದರ ಪರಿಣಾಮವಾಗಿ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಭಾರತೀಯ ಹವಾಮಾನ ಇಲಾಖೆ, ಬಂಗಾಳ ಕೊಲ್ಲಿಯಲ್ಲಿ ಉದ್ಭವಗೊಂಡಿರುವ ಅಂಫಾನ್ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿತ್ತು.
ಹವಾಮಾನ ಇಲಾಖೆಯ ಎಚ್ಚರಿಕೆಯ ಮೇರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪಶ್ಚಿಮ ಬಂಗಾಳ ಹಾಗೂ ಒಡಿಶಾ ತೀರ ಪ್ರದೇಶದಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.
source : ANI

20 ವರ್ಷಗಳ ಬಳಿಕ ಭಾರಿ ಅನಾಹುತವನ್ನುಂಟು ಮಾಡುವ ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಭೀತಿಯಿದ್ದು, ಗಂಟೆಗೆ 100ರಿಂದ ಹಿಡಿದು 250 ಕೀ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿತ್ತು.

ಪಶ್ಚಿಮಬಂಗಾಳದ ದಿಘಾದಿಂದ ದಕ್ಷಿಣಕ್ಕೆ ಸುಮಾರು 170 ಕಿ.ಮೀ ದೂರದಲ್ಲಿರುವ ‘ಅಮ್ಫಾನ್’ ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯ ಮೇಲೆ ತೀವ್ರವಾದ ಚಂಡಮಾರುತವಾಗಳಲಿದೆ,ಬುಧವಾರ ಮಧ್ಯಾಹ್ನ ಅಥವಾ ಸಂಜೆ ನಡುವೆ ಸುಂದರ್‌ಬನ್ಸ್ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror